ಬೆಂಗಳೂರು: ಮೊನ್ನೆಯಷ್ಟೇ ನಿಧನರಾದ ಹಿರಿಯ ನಟಿ ಬಿ. ಜಯಮ್ಮ ಮೃತದೇಹ ರಸ್ತೆ ಪಕ್ಕದಲ್ಲಿ ಅನಾಥವಾಗಿದ್ದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಇದರ ಬಗ್ಗೆ ಕುಟುಂಬಸ್ಥರೇ ಸ್ಪಷ್ಟನೆ ನೀಡಿದ್ದಾರೆ.ಕನ್ನಡದಲ್ಲಿ ಹಲವು ಸಿನಿಮಾ, ಧಾರವಾಹಿಗಳಲ್ಲಿ ನಟಿಸಿದ ಹಿರಿಯ ನಟಿ ಮೃತದೇಹ ಕಸದ ರಾಶಿಯ ಪಕ್ಕ, ರಸ್ತೆ ಬದಿಯಲ್ಲಿ ಇಡಲಾಗಿರುವ ದೃಶ್ಯವನ್ನು ಕೆಲವರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ಅವಿವಾಹಿತರಾಗಿದ್ದ ಜಯಮ್ಮ ಅಂತ್ಯ ಸಂಸ್ಕಾರ ಮಾಡಲು ಕುಟುಂಬಸ್ಥರೂ ಬಂದಿಲ್ಲ. ಹಿರಿಯ ನಟ ಶವ