ಎಸ್.ಎಸ್. ರಾಜಮೌಳಿ ನಿರ್ದೇಶನದ ಬಾಹುಬಲಿ 2 ಚಿತ್ರದ ಟ್ರೇಲರನ್ನು ಶಾರುಖ್ ಖಾನ್ ಅಭಿನಯದ ರಯೀಸ್ ಸಿನಿಮಾ ಜೊತೆ ಬಿಡುಗಡೆ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ ಈ ಬಗ್ಗೆ ಸ್ಪಷ್ಟೀಕರಣ ನೀಡಿರುವ ಚಿತ್ರತಂಡ ರಯೀಸ್ ಜೊತೆಗೆ ಟ್ರೇಲರ್ ರಿಲೀಸ್ ಮಾಡುತ್ತಿಲ್ಲ ಎಂದಿದೆ. ರಯೀಸ್ ಜೊತೆಗೆ ಬಾಹುಬಲಿ 2 ಚಿತ್ರದ ಟ್ರೇಲರ್ ಬಿಡುಗಡೆ ಮಾಡಲಿದ್ದಾರೆ ಎಂಬ ಮಾತುಗಳು ಸತ್ಯಕ್ಕೆ ದೂರವಾಗಿವೆ. ಸಮಯ ಬಂದಾಗ ಟ್ರೇಲರ್ ಬಿಡುಗಡೆ ದಿನಾಂಕ ತಿಳಿಸಲಾಗುತ್ತದೆ ಎಂದು