Photo Courtesy: Twitterಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 10 ರಲ್ಲಿ ಈ ವಾರ ಮನೆಯಿಂದ ಹೊರಹೋಗಲು ಘಟಾನುಘಟಿಗಳೇ ನಾಮಿನೇಟ್ ಆಗಿದ್ದಾರೆ. ಹೀಗಾಗಿ ಮನೆಯಿಂದ ಈ ವಾರ ಹೊರಹೋಗುವವರು ಯಾರು ಎಂಬ ಕುತೂಹಲ ಮೂಡಿದೆ.ಈ ವಾರ ನಾಮಿನೇಟ್ ಆದವರ ಪಟ್ಟಿಯಲ್ಲಿ ವರ್ತೂರು ಸಂತೋಷ್, ಮೈಕಲ್ ಮತ್ತು ಕಾರ್ತಿಕ್ ಹೊರತಾಗಿ ಉಳಿದೆಲ್ಲಾ 9 ಸದಸ್ಯರು ನಾಮಿನೇಟ್ ಆಗಿದ್ದರು. ಈ ಪಟ್ಟಿಯಲ್ಲಿ ವಿನಯ್, ಸಂಗೀತಾ, ಸ್ನೇಹಿತ್, ನಮ್ರತಾ ಸೇರಿದಂತೆ ಘಟಾನುಘಟಿಗಳೇ ಇದ್ದಾರೆ.ನೀತೂ ಈ