ಬೆಂಗಳೂರು: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಎರಡನೇ ವಾರಕ್ಕೆ ಕಾಲಿಟ್ಟಿದ್ದು ಮೊದಲನೇ ವಾರವೇ ಟಿಕ್ ಟಾಕ್ ಸ್ಟಾರ್ ಧನುಶ್ರೀ ಗೌಡ ಸ್ಪರ್ಧೆಯಿಂದ ಹೊರಬಿದ್ದಿದ್ದಾರೆ.ನಿನ್ನೆ ಎರಡನೇ ವಾರಕ್ಕೆ ನಾಮಿನೇಷನ್ ಪ್ರಕ್ರಿಯೆ ನಡೆದಿದ್ದು ಬರೋಬ್ಬರಿ 8 ಸದಸ್ಯರು ನಾಮಿನೇಟ್ ಆಗಿದ್ದಾರೆ. ಮನೆಯ ಸದಸ್ಯರು ನಿನ್ನೆ ಬಿಗ್ ಬಾಸ್ ಅಣತಿಯಂತೆ ನಾಮಿನೇಷನ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದು, ಅತೀ ಹೆಚ್ಚು ವೋಟ್ ಪಡೆದ 8 ಸದಸ್ಯರು ಈ ವಾರ ಮನೆಯಿಂದ ಹೊರಹೋಗಲು ನಾಮಿನೇಟ್ ಆಗಿದ್ದಾರೆ.ಕಳೆದ ವಾರ