Photo Courtesy: Twitterಬೆಂಗಳೂರು: ಬಿಗ್ ಬಾಸ್ ಕನ್ನಡ 10 ರಲ್ಲಿ ಈ ವಾರ ವಿಶೇಷ ಅತಿಥಿ ಮನೆಯೊಳಗೆ ಪ್ರವೇಶ ಮಾಡುತ್ತಿದ್ದಾರೆ. ಅವರ ಪ್ರವೇಶ ಮನೆ ಮಂದಿಗೆ ಮಾತ್ರವಲ್ಲ, ವೀಕ್ಷಕರಿಗೂ ಮಸ್ತ್ ಮಜಾ ಕೊಡುವುದು ಖಂಡಿತಾ.ಬಿಗ್ ಬಾಸ್ ಕನ್ನಡ ಸೀಸನ್ 1 ರ ಸ್ಪರ್ಧಿಯಾಗಿದ್ದ ಬ್ರಹ್ಮಾಂಡ ಗುರೂಜಿ ಈ ವಾರ ಬಿಗ್ ಬಾಸ್ ಮನೆಗೆ ಅತಿಥಿಯಾಗಿ ಎಂಟ್ರಿಕೊಟ್ಟಿದ್ದಾರೆ. ತಮ್ಮ ಟ್ರೇಡ್ ಮಾರ್ಕ್ ಮುಂಡಾ ಮುಚ್ತು ಎನ್ನುತ್ತಲೇ ಮನೆಯೊಳಗೆ ಕಾಲಿಟ್ಟ ಗುರೂಜಿ ತಮ್ಮದೇ ಶೈಲಿಯಲ್ಲಿ