Photo Courtesy: Twitterಬೆಂಗಳೂರು: ಯಾಕೋ ಈ ಬಾರಿ ಬಿಗ್ ಬಾಸ್ ಕನ್ನಡ ಸೀಸನ್ ವಿವಾದಗಳಿಂದಲೇ ಸುದ್ದಿಯಾಗುತ್ತಿದೆ. ವರ್ತೂರು ಸಂತೋಷ್ ಹುಲಿ ಉಗುರು ಪ್ರಕರಣದಲ್ಲಿ ಬಂಧಿತರಾಗಿ ಈಗ ಮತ್ತೆ ಬಿಗ್ ಬಾಸ್ ಮನೆಗೆ ಬಂದಿದ್ದಾರೆ. ಇದೀಗ ಮತ್ತೊಬ್ಬ ಸ್ಪರ್ಧಿಸ ತನಿಷಾ ವಿರುದ್ಧ ದೂರು ದಾಖಲಾಗಿದೆ.ತನಿಷಾ ಕುಪ್ಪಂಡ ಮಾತಿನ ಭರದಲ್ಲಿ ಭೋವಿ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ ಎಂದು ಅವರ ವಿರುದ್ಧ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ವರ್ತೂರು ಸಂತೋಷ್ ಅವರ ಬಗ್ಗೆ ತನಿಷಾ