ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 9 ರಲ್ಲಿ ಈ ವಾರ ಎಲಿಮಿನೇಟ್ ಆಗಿ ಹೊರಹೋಗಿದ್ದ ದೀಪಿಕಾ ದಾಸ್ ಕಮ್ ಬ್ಯಾಕ್ ಮಾಡುತ್ತಿದ್ದಾರಾ? ಹೀಗೊಂದು ಪ್ರಶ್ನೆ ಕಾಡಿದೆ.