ಬೆಂಗಳೂರು: ಬಿಗ್ ಬಾಸ್ ಕನ್ನಡ 9 ನೇ ಸೀಸನ್ ನಲ್ಲಿ ಈ ವಾರ ಮನೆಯಿಂದ ಹೊರಹೋಗುವವರು ಯಾರು ಎಂಬ ಪ್ರಶ್ನೆಗೆ ಇಂದು ಉತ್ತರ ಸಿಗಲಿದೆ.