ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಈಗ ಕೃಷಿ ಇಲಾಖೆಯ ರಾಯಭಾರಿಯಾಗಿದ್ದಾರೆ. ಕೃಷಿ ಸಚಿವ ಬಿಸಿ ಪಾಟೀಲ್, ದರ್ಶನ್ ಗೆ ಈ ಗೌರವ ನೀಡಿದ್ದಾರೆ. ಇದಕ್ಕೆ ಅವರು ಯಾವುದೇ ಸಂಭಾವನೆ ಪಡೆದಿಲ್ಲ ಎನ್ನುವುದು ವಿಶೇಷ.ಮೈಸೂರಿನಲ್ಲಿರುವ ಡಿ ಬಾಸ್ ಫಾರಂ ಹೌಸ್ ಗೆ ಭೇಟಿ ನೀಡಿದ ಕೃಷಿ ಸಚಿವ ಬಿಸಿ ಪಾಟೀಲ್ ಅಲ್ಲಿ ವೈಜ್ಞಾನಿಕ ಪದ್ಧತಿಯಲ್ಲಿ ಕೃಷಿ, ಪಶುಸಂಗೋಪನೆ ಮಾಡುವುದನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ದರ್ಶನ್ ನಟರಾದರೂ ಕೃಷಿ, ಪ್ರಾಣಿ, ಪಕ್ಷಿಗಳ ಸಾಕಣೆ