ಚೆನ್ನೈ: ದಳಪತಿ ವಿಜಯ್ ಅಭಿನಯದ ‘ಬೀಸ್ಟ್’ ಸಿನಿಮಾ ಏಪ್ರಿಲ್ 13 ರಂದು ವಿಶ್ವದಾದ್ಯಂತ ಬಿಡುಗಡೆಯಾಗುತ್ತಿದೆ. ಈ ನಡುವೆ ಚಿತ್ರತಂಡಕ್ಕೆ ನಿಷೇಧದ ಭೀತಿ ಎದುರಾಗಿದೆ.