ಚೆನ್ನೈ: ದಳಪತಿ ವಿಜಯ್ ನಾಯಕರಾಗಿರುವ ಬೀಸ್ಟ್ ಸಿನಿಮಾ ರಿಲೀಸ್ ಡೇಟ್ ಏಪ್ರಿಲ್ 13 ರಂದು ಎಂಬುದು ಖಾತ್ರಿಯಾಗಿದೆ. ಜೊತೆಗೆ ಈ ಸಿನಿಮಾ ಬಹುಭಾಷೆಗಳಲ್ಲಿ ತೆರೆ ಕಾಣಲಿದೆ.ಏಪ್ರಿಲ್ 14 ರಂದು ಕೆಜಿಎಫ್ 2 ಸಿನಿಮಾ ತೆರೆ ಕಾಣುತ್ತಿದೆ. ಈ ಮೂಲಕ ವಿಜಯ್ ಅಭಿನಯದ ‘ಬೀಸ್ಟ್’ ಕೆಜಿಎಫ್ 2 ಜೊತೆ ಬಾಕ್ಸ್ ಆಫೀಸ್ ನಲ್ಲಿ ಪೈಪೋಟಿ ನಡೆಸಲಿದೆ.ಕೇವಲ ತಮಿಳು ಮಾತ್ರವಲ್ಲದೆ, ಕನ್ನಡ, ತೆಲುಗು, ಮಲಯಾಳಂ, ಹಿಂದಿ ಸೇರಿದಂತೆ ಒಟ್ಟು ಪಂಚ ಭಾಷೆಗಳಲ್ಲಿ ಚಿತ್ರ