ಚೆನ್ನೈ : ‘ಅನ್ನಥಾ’ ಶಿವ ನಿರ್ದೇಶನದ , ಸೂಪರ್ ಸ್ಟಾರ್ ರಜನೀಕಾಂತ್ ಅಭಿನಯದ ಚಿತ್ರವಾಗಿದೆ. ಈ ಚಿತ್ರದ ಚಿತ್ರೀಕರಣ ಇತ್ತೀಚೆಗೆ ಪುನರಾರಂಭಗೊಂಡಿತ್ತು. ಹಾಗಾಗಿ ಈ ಚಿತ್ರವು ಫೆಬ್ರವರಿಯಲ್ಲಿ ಶೂಟಿಂಗ್ ಮುಗಿಸಿ ಮಾರ್ಚ್ ಅಥವಾ ಎಪ್ರಿಲ್ ನಲ್ಲಿ ಬಿಡುಗಡೆಯಾಗುವ ನಿರೀಕ್ಷೆ ಇತ್ತು. ಆದರೆ ಶೂಟಿಂಗ್ ಸಮಯದಲ್ಲಿ ರಜನೀಕಾಂತ್ ಅವರ ಆರೋಗ್ಯ ಸಮಸ್ಯೆಗಳಿಂದಾಗಿ ಶುಟಿಂಗ್ ಸ್ಥಗಿತಗೊಂಡಿದೆ. ರಜನೀಕಾಂತ್ ಅವರು ವಿದೇಶಕ್ಕೆ ಹೋಗಲು ಯೋಜಿಸುತ್ತಿದ್ದಾರೆ ಎನ್ನಲಾಗಿದೆ. ಅವರು ಅಲ್ಲಿಂದ ಬರಲು ತುಂಬಾ ಸಮಯ ತೆಗೆದುಕೊಳ್ಳುವ