ಬೆಂಗಳೂರು: ಇತ್ತೀಚೆಗೆ ಹೊಸ ಹೊಸ ಸಿನಿಮಾಗಳು ಬಿಡುಗಡೆಯಾದ ಕೆಲವೇ ದಿನಕ್ಕೆ ಕಿರುತೆರೆಯಲ್ಲಿ ಪ್ರದರ್ಶನವಾಗುತ್ತಿದೆ. ಇದೀಗ ಆ ಸಾಲಿಗೆ ರಿಷಬ್ ಶೆಟ್ಟಿ ಅಭಿನಯದ ಬೆಲ್ ಬಾಟಂ ಕೂಡಾ ಸೇರ್ಪಡೆಯಾಗುತ್ತಿದೆ.ಬೆಲ್ ಬಾಟಂ ಸಿನಿಮಾ ಮೂಲಕ ನಿರ್ದೇಶಕ ರಿಷಬ್ ಶೆಟ್ಟಿ ಮೊದಲ ಬಾರಿಗೆ ನಾಯಕ ನಟರಾದರು. ಈ ಸಿನಿಮಾ ಸೂಪರ್ ಹಿಟ್ ಆಗಿತ್ತು. ಡಿಟೆಕ್ಟಿವ್ ದಿವಾಕರನ ಪಾತ್ರ ಎಲ್ಲರಿಗೂ ಹಿಡಿಸಿತ್ತು.ಇದೀಗ ನಾಡಿದ್ದು ಶನಿವಾರ ಅಂದರೆ ಜೂನ್ 15 ರಂದು ಬೆಲ್ ಬಾಟಂ ಕಲರ್ಸ್ ಕನ್ನಡ