ಬೆಂಗಳೂರು: ಬಹುಭಾಷಾ ನಟಿ ಅನುಷ್ಕಾ ಶೆಟ್ಟಿ ಇಂದು 35ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಹೀಗಾಗಿ ಅವರ ಹೊಸ ಚಿತ್ರ `ಭಾಗಮತಿ’ ಚಿತ್ರತಂಡ ಫಸ್ಟ್ ಲುಕ್ ಬಿಡುಗಡೆ ಮಾಡಿದೆ.