ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಭಜರಂಗಿ 2 ಈ ವರ್ಷ ಬಿಡುಗಡೆಯಾಗಬೇಕಿರುವ ಬಹುನಿರೀಕ್ಷಿತ ಸಿನಿಮಾಗಳಲ್ಲೊಂದು. ಲಾಕ್ ಡೌನ್, ಕೊರೋನಾ ಹಾವಳಿ ಇಲ್ಲದೇ ಹೋಗಿದ್ದರೆ ಈ ಸಿನಿಮಾ ಈಗಾಗಲೇ ಬಿಡುಗಡೆಯಾಗಬೇಕಿತ್ತು. ಚಿತ್ರತಂಡ ಕಳೆದ ಬಾರಿ ಲಾಕ್ ಡೌನ್ ತೆರೆದಾಗ ಬಿಡುಗಡೆಗೆ ಸಿದ್ಧತೆಯನ್ನೂ ನಡೆಸಿತ್ತು. ಆದರೆ ಲಾಕ್ ಡೌನ್ ನಿಂದಾಗಿ ಲೆಕ್ಕಾಚಾರ ತಲೆಕೆಳಗಾಗಿದೆ.ಎ ಹರ್ಷ ನಿರ್ದೇಶನದಲ್ಲಿ ಮೂಡಿಬಂದಿರುವ ಭಜರಂಗಿ 2 ಸಿನಿಮಾದ ಕ್ಲೈಮ್ಯಾಕ್ಸ್ ಅದ್ಭುತವಾಗಿ ಮೂಡಿಬಂದಿದೆ. ಇದು ಕೆಜಿಎಫ್ ಚಾಪ್ಟರ್