ಬೆಂಗಳೂರು: ಈ ಬಾರಿ ಕೊರೋನಾ ಕಾರಣದಿಂದ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ಬರ್ತ್ ಡೇ ಸಂಭ್ರಮವನ್ನು ಅಭಿಮಾನಿಗಳ ಜತೆ ಆಚರಿಸಿಕೊಳ್ಳದೇ ಇರಲು ನಿರ್ಧರಿಸಿದ್ದಾರೆ.