ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಭಜರಂಗಿ 2’ ಸಿನಿಮಾ ಈಗ ಒಟಿಟಿಯಲ್ಲಿ ರಿಲೀಸ್ ಆಗುತ್ತಿದೆ.ಕಳೆದ ತಿಂಗಳು ಥಿಯೇಟರ್ ನಲ್ಲಿ ಬಿಡುಗಡೆಯಾಗಿದ್ದ ಭಜರಂಗಿ 2 ಉತ್ತಮ ರೆಸ್ಪಾನ್ಸ್ ಪಡೆದಿತ್ತು. ಈ ಸಿನಿಮಾ ರಿಲೀಸ್ ದಿನವೇ ಪುನೀತ್ ರಾಜ್ ಕುಮಾರ್ ತೀರಿಕೊಂಡಿದ್ದರಿಂದ ಗಳಿಕೆ ಮೇಲೆ ಕೊಂಚ ಹೊಡೆತ ಬಿದ್ದಿತ್ತು. ಆದರೆ ಬಳಿಕ ಚೇತರಿಸಿಕೊಂಡಿತು.ಈ ಸಿನಿಮಾ ಡಿಜಿಟಲ್ ಹಕ್ಕನ್ನು ಜೀ ಕನ್ನಡ ಪಡೆದುಕೊಂಡಿತ್ತು. ಹೀಗಾಗಿ ಜೀ5 ಒಟಿಟಿ ಫ್ಲ್ಯಾಟ್ ಫಾರಂನಲ್ಲಿ ಸಿನಿಮಾ