ಬೆಂಗಳೂರು: ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಜುಲೈ 12 ರಂದು ಬರ್ತ್ ಡೇ ಆಚರಿಸಿಕೊಳ್ಳಲಿದ್ದಾರೆ. ಈ ವಿಶೇಷ ದಿನಕ್ಕೆ ಶಿವಣ್ಣ ಅಭಿನಯದ ‘ಭಜರಂಗಿ 2’ ಸಿನಿಮಾ ತಂಡ ವಿಶೇಷ ಕೊಡುಗೆ ನೀಡಲಿದೆ.