ಬೆಂಗಳೂರು: ಶಿವರಾಜ್ ಕುಮಾರ್ ಅಭಿನಯದ ‘ಭಜರಂಗಿ 2’ ಸಿನಿಮಾದ ಟ್ರೈಲರ್ ರಿಲೀಸ್ ದಿನಾಂಕ ಬಹಿರಂಗವಾಗಿದೆ. ಗಣೇಶ ಹಬ್ಬಕ್ಕೆ ಥಿಯೇಟರ್ ಗೆ ಬರಲಿರುವ ಭಜರಂಗಿ 2 ಸಿನಿಮಾದ ಟ್ರೈಲರ್ ಇದೇ ಸೆಪ್ಟೆಂಬರ್ 1 ರಂದು ಅಂದರೆ ಮುಂದಿನ ಬುಧವಾರ ಸಂಜೆ 6 ಗಂಟೆಗೆ ಲಾಂಚ್ ಆಗಲಿದೆ.ಎ.ಹರ್ಷ ನಿರ್ದೇಶನದ ಭಜರಂಗಿ 2 ಸಿನಿಮಾದ ಮೇಲೆ ಪ್ರೇಕ್ಷಕರಿಗೆ ಭಾರೀ ನಿರೀಕ್ಷೆಯಿದೆ. ಚಿತ್ರರಂಗವೂ ಈ ಸಿನಿಮಾದ ಮೇಲೆ ಭಾರೀ ನಿರೀಕ್ಷೆ ಹೊಂದಿದೆ. ಲಾಕ್ ಡೌನ್