ಹೈದರಾಬಾದ್: ಕನ್ನಡ, ಮಲಯಾಳ ಸೇರಿದಂತೆ ಬಹುಭಾಷೆಗಳಲ್ಲಿ ನಟಿಸಿ ಮನೆ ಮಾತಾಗಿದ್ದ ನಟಿ ಭಾನುಪ್ರಿಯಾ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರಂತೆ. ಈ ವಿಚಾರವನ್ನು ಸ್ವತಃ ಭಾನುಪ್ರಿಯಾ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.