ಬೆಂಗಳೂರು: ಪದ್ಮಶ್ರೀ ಪುರಸ್ಕೃತ ನಟಿ ಡಾ. ಭಾರತಿ ವಿಷ್ಣುವರ್ಧನ್ ಕುರಿತಾದ ಸಾಕ್ಷ್ಯಚಿತ್ರ ‘ಬಾಳೆ ಬಂಗಾರ’ ಮೂರು ದಾಖಲೆಗಳನ್ನು ಮುಡಿಗೇರಿಸಿಕೊಂಡಿದೆ.ಸಾಹಸಸಿಂಹ ವಿಷ್ಣುವರ್ಧನ್ ಪತ್ನಿ ಭಾರತಿ ವಿಷ್ಣುವರ್ಧನ್ ಜೀವನ ಕುರಿತಾಗಿ ಬೆಳಕು ಚೆಲ್ಲುವ ಸಾಕ್ಷ್ಯಚಿತ್ರ ಇದಾಗಿದೆ. ಈ ಸಾಕ್ಷ್ಯಚಿತ್ರವನ್ನು ಅವರ ಅಳಿಯ, ನಟ ಅನಿರುದ್ಧ್ ಜತ್ಕಾರ್ ನಿರ್ದೇಶಿಸಿದ್ದರು. ಕೀರ್ತಿ ವಿಷ್ಣುವರ್ಧನ್ ತಮ್ಮ ಕೀರ್ತಿ ಇನ್ನೋವೇಷನ್ಸ್ ಸಂಸ್ಥೆಯಡಿ ಈ ಸಾಕ್ಷ್ಯಚಿತ್ರವನ್ನು ನಿರ್ಮಿಸಿದ್ದಾರೆ. ಈ ಸಾಕ್ಷ್ಯಚಿತ್ರ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್, ಏಷ್ಯಾ ಬುಕ್ ಆಫ್