ಬೆಂಗಳೂರು: ನಿನ್ನೆಯಷ್ಟೇ ನಟ ಕಿಚ್ಚ ಸುದೀಪ್ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸಾಹಸಸಿಂಹ ವಿಷ್ಣು ವರ್ಧನ್ ಸ್ಮಾರಕ ವಿಚಾರ ಚರ್ಚಿಸಿದ್ದರು. ಆದರೆ ಇದೀಗ ವಿಷ್ಣುವರ್ಧನ್ ಪತ್ನಿ ಭಾರತಿ ವಿಷ್ಣುವರ್ಧನ್ ಕೆಂಗಣ್ಣಿಗೆ ಗುರಿಯಾಗಿದೆ. ಸಿಎಂ ಭೇಟಿ ಮಾಡಿದ್ದ ಸುದೀಪ್, ವಿಷ್ಣುವರ್ಧನ್ ಸಮಾಧಿ ಸ್ಥಳ ಪುಣ್ಯ ಭೂಮಿ. ಅದನ್ನು ಮೈಸೂರಿಗೆ ಸ್ಥಳಾಂತರಿಸಬೇಡಿ. ಸ್ಮಾರಕ ಎಲ್ಲಿ ಬೇಕಾದರೂ ನಿರ್ಮಿಸಿ ಎಂದು ಮನವಿ ಪತ್ರವನ್ನೂ ನೀಡಿದ್ದರು.ಆದರೆ ಇದಕ್ಕೆ ಭಾರತಿ ವಿಷ್ಣುವರ್ಧನ್ ಆಕ್ಷೇಪಿಸಿದ್ದಾರೆ. ಈ