ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ಯೋಗರಾಜ್ ಭಟ್ ಮತ್ತೊಂದು ಸಿನಿಮಾ ಮಾಡಲು ಹೊರಟಿರುವ ಸಂಗತಿ ಎಲ್ಲರಿಗೂ ಗೊತ್ತು. ಅದರ ಶೀರ್ಷಿಕೆ ಮುಗುಳು ನಗೆ ಎಂದೂ ಓದಿರುತ್ತೀರಿ. ಅದರ ಚಿತ್ರೀಕರಣ ಇಂದಿನಿಂದ ಪ್ರಾರಂಭವಾಗಲಿದೆ.