ಬೆಂಗಳೂರು: 2017 ರಲ್ಲಿ ತಮ್ಮ ಮೇಲೆ ನಡೆದ ಲೈಂಗಿಕ ಕಿರುಕುಳದ ಬಗ್ಗೆ ಇದೀಗ ನಟಿ ಭಾವನಾ ಮೆನನ್ ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘವಾಗಿ ಮಾತನಾಡಿದ್ದಾರೆ.ಚಿತ್ರೀಕರಣ ಮುಗಿಸಿ ಮರಳುತ್ತಿದ್ದಾಗ ತ್ರಿಶ್ಶೂರ್ ನಲ್ಲಿ ಕಾರಿನೊಳಗೇ ಅವರ ಮೇಲೆ ದಾಳಿಯಾಗಿತ್ತು. ಈ ಬಗ್ಗೆ ಮಲಯಾಳಂ ನಟ ದಿಲೀಪ್ ವಿರುದ್ಧ ಆರೋಪ ಮಾಡಲಾಗಿತ್ತು. ಈ ಬಗ್ಗೆ ಅವರ ವಿರುದ್ಧ ಈಗಲೂ ವಿಚಾರಣೆ ನಡೆಯುತ್ತಿದೆ.ಇದೀಗ ಈ ಪ್ರಕರಣದ ಬಗ್ಗೆ ಭಾವನಾ ಮೆನನ್ ಮಾತನಾಡಿದ್ದಾರೆ. ‘ಈ ಐದು ವರ್ಷದ ಯಾತ್ರೆ