ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಬಗ್ಗೆ ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆಯಿದೆ. ಈ ಸಿನಿಮಾದ ಬಗ್ಗೆ ಅಪ್ ಡೇಟ್ ಒಂದನ್ನು ಸುದೀಪ್ ಇಂದು ರಾತ್ರಿ ಪ್ರಸಾರವಾಗಲಿರುವ ಜೀ ಕುಟುಂಬ ಅವಾರ್ಡ್ಸ್ ನಲ್ಲಿ ನೀಡಲಿದ್ದಾರೆ.ಇದು ವಿಕ್ರಾಂತ್ ರೋಣ ಸಿನಿಮಾ ಸ್ಯಾಟ್ ಲೈಟ್ ಹಕ್ಕಿಗೆ ಸಂಬಂಧಿಸಿದ್ದು ಎನ್ನಲಾಗಿದೆ. ಪ್ಯಾನ್ ಇಂಡಿಯಾ ಸಿನಿಮಾ ವಿಕ್ರಾಂತ್ ರೋಣದ ಸ್ಯಾಟ್ ಲೈಟ್ ಹಕ್ಕು ಜೀ ವಾಹಿನಿ ಪಾಲಾಗಿದೆ ಎನ್ನಲಾಗಿದೆ. ಇದೇ ವಿಚಾರ ಇಂದು ಪ್ರಸಾರವಾಗಲಿರುವ ಜೀ