ಬೆಂಗಳೂರು : ಕನ್ನಡ ಬಿಗ್ ಬಾಸ್ ಸೀಸನ್ 5 ರ ರನ್ನರ್ ಅಪ್ ಆದ ದಿವಾಕರ್ ಅವರಿಗೆ ಇದೀಗ ಸ್ಯಾಂಡಲ್ ವುಡ್ ನ ಸ್ಟಾರ್ ನಟರೊಬ್ಬರ ಪುತ್ರನ ಜೊತೆ ನಟಿಸುವ ಅವಕಾಶ ಸಿಕ್ಕಿದೆ. ಸೇಲ್ಸ್ ಮ್ಯಾನ್ ಆಗಿ ಜೀವನ ನಡೆಸುತ್ತಿದ್ದ ದಿವಾಕರ್ ಅವರು ಬಿಗ್ ಬಾಸ್ ಸೀಸನ್ 5 ರ ಸ್ಪರ್ಧಿಯಾಗಿ ಕಾಮನ್ ಮ್ಯಾನ್ ಕಡೆಯಿಂದ ಮನೆಯೊಳಗೆ ಪ್ರವೇಶಿಸಿದ ಅವರು ಜನರ ಮನಗೆದ್ದು ರನ್ನರ್ ಅಪ್ ಆಗಿ ಮನೆಯಿಂದ ಹೊರಬಂದ