ಬೆಂಗಳೂರು: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಮೂರನೇ ವಾರ ಮುಕ್ತಾಯ ಕಂಡಿದೆ. ಈ ವಾರ ಮನೆಯಿಂದ ಹೊರಹೋಗುವ ಸ್ಪರ್ಧಿ ಯಾರು ಎಂಬ ಪ್ರಶ್ನೆ ವೀಕ್ಷಕರಲ್ಲಿದೆ.ಅದಕ್ಕೆ ಇಂದು ನಡೆಯಲಿರುವ ಕಿಚ್ಚ ಸುದೀಪ್ ಶೋನಲ್ಲಿ ಉತ್ತರ ಸಿಗಲಿದೆ. ಈ ವಾರ ಮನೆಯಿಂದ ಹೊರಹೋಗಲು ಬರೋಬ್ಬರಿ 9 ಸದಸ್ಯರು ನಾಮಿನೇಟ್ ಆಗಿದ್ದರು. ಈ ಪೈಕಿ ಮನೆಯಿಂದ ಹೊರಹೋಗುವವರು ಯಾರು ಎಂಬ ಪ್ರಶ್ನೆ ಮೂಡಿದೆ.ಈ ವಾರ ಯಾರೇ ಮನೆಯಿಂದ ಹೊರಹೋದರೂ ಬಿಗ್ ವಿಕೆಟ್ ಬೀಳುವುದು