ಬೆಂಗಳೂರು: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ನಾಲ್ಕನೇ ವಾರದ ಅಂತ್ಯಕ್ಕೆ ಮತ್ತೆ ಸ್ಪರ್ಧಿಗಳ ಮೇಲೆ ಎಲಿಮಿನೇಷನ್ ಕತ್ತಿ ತೂಗಾಡುತ್ತಿದೆ. ಈ ವಾರ ಮನೆಯಿಂದ ಹೊರಹೋಗಲು ಚಂದ್ರಕಲಾ, ದಿವ್ಯಾ ಸುರೇಶ್, ದಿವ್ಯಾ ಉರುಡುಗ, ಮಂಜು, ನಿಧಿ ಸುಬ್ಬಯ್ಯ, ಪ್ರಶಾಂತ್ ಸಂಬರಗಿ, ರಘು, ರಾಜೀವ್, ಸಮಂತ್, ಶಂಕರ್, ಶುಭಾ ಪೂಂಜಾ, ವೈಷ್ಣವಿ, ವಿಶ್ವನಾಥ್ ನಾಮಿನೇಟ್ ಆಗಿದ್ದರು. ಈ ಪೈಕಿ ಯಾರು ಹೊರಹೋಗುತ್ತಾರೆ ಎನ್ನುವ ಪ್ರಶ್ನೆ ಮೂಡಿದೆ.ಈ ಪೈಕಿ ರಾಜೀವ್, ಸಮಂತ್, ವೃಷ್ಣವಿ,