ಬೆಂಗಳೂರು: ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುವ ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ನಿನ್ನೆ ಲಾಂಚ್ ಆಗಿದ್ದು, ಈ ಬಾರಿ ಖ್ಯಾತ ನಾಮರನ್ನೇ ಆಯ್ಕೆ ಮಾಡಿಕೊಂಡಿದೆ.