ಬೆಂಗಳೂರು: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಆರಂಭಕ್ಕೆ ಇನ್ನು ಮೂರೇ ದಿನ ಬಾಕಿಯಿದೆ. ಈ ನಡುವೆ ಸ್ಪರ್ಧಿಗಳ ಲಿಸ್ಟ್ ಫೈನಲ್ ಆಗಿದೆ ಎಂದು ಕಲರ್ಸ್ ವಾಹಿನಿ ಮುಖ್ಯಸ್ಥ ಪರಮೇಶ್ವರ್ ಗುಂಡ್ಕಲ್ ಹೇಳಿದ್ದಾರೆ.