ಬೆಂಗಳೂರು: ಬಿಗ್ ಬಾಸ್ ಮನೆಯಿಂದ ಈ ವಾರ ಎಲಿಮಿನೇಟ್ ಆದ ಸ್ಪರ್ಧಿ ಕೃಷಿ ತಾಪಂಡ. ವಿಶೇಷವೆಂದರೆ ಅವರು ಎಲಿಮಿನೇಟ್ ಆಗುತ್ತಿರುವುದು ಎರಡನೇ ಬಾರಿ. ನಿನ್ನೆ ನಡೆದ ವಾರದ ಕತೆ ಕಿಚ್ಚನ ಜತೆಯಲ್ಲಿ ಸುದೀಪ್ ಇದನ್ನು ಪ್ರಕಟಿಸಿದ್ದಾರೆ. ಇದಕ್ಕಿಂತ ಮೊದಲೂ ಕೃಷಿ ಒಮ್ಮೆ ಎಲಿಮಿನೇಟ್ ಆಗಿದ್ದರೂ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಮತ್ತೆ ಮನೆ ಒಳಗೆ ಪ್ರವೇಶಿಸಿದ್ದರು. ಇದೀಗ ಮತ್ತೆ ಎಲಿಮಿನೇಟ್ ಆಗಿದ್ದಾರೆ. ಈ ಬಾರಿ ಮತ್ತೆ ಮನೆಗೆ ಪ್ರವೇಶಿಸುವ