ಬೆಂಗಳೂರು: ಕಲರ್ಸ್ ಸೂಪರ್ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋನಿಂದ ತೇಜಸ್ವಿನಿ ಹೊರಬಿದ್ದಿದ್ದಾರೆ. ವಾರಂತ್ಯದಲ್ಲಿ ನಡೆಯುವ ವಾರದ ಕತೆ ಕಿಚ್ಚನ ಜತೆ ಕಾರ್ಯಕ್ರಮದಲ್ಲಿ ಕಡಿಮೆ ವೋಟಿಂಗ್ ಬಂದ ಹಿನ್ನಲೆಯಲ್ಲಿ ತೇಜಸ್ವಿನ್ ಔಟ್ ಆಗಿದ್ದಾರೆ. ವಿಶೇಷವೆಂದರೆ ತಮ್ಮ ತಂದೆಯ ಅನಾರೋಗ್ಯದ ಹಿನ್ನಲೆಯಲ್ಲಿ ತೇಜಸ್ವಿನಿ ಮೊನ್ನೆಯಷ್ಟೇ ಒಂದು ದಿನದ ಮಟ್ಟಿಗೆ ಮನೆಯಿಂದ ಹೊರ ನಡೆದಿದ್ದರು. ವಿಪರ್ಯಾಸವೆಂದರೆ ಮರಳಿ ಮನೆಗೆ ಬಂದ ಒಂದೇ ದಿನಕ್ಕೆ ನಾಮಿನೇಟ್ ಆಗಿ ಕಡಿಮೆ ವೋಟಿಂಗ್