ಹೈದರಾಬಾದ್: ಪುಷ್ಪ ಸಿನಿಮಾ ಸಕ್ಸಸ್ ಅಲೆಯಲ್ಲಿರುವ ನಟಿ ರಶ್ಮಿಕಾ ಮಂದಣ್ಣಗೆ ಈಗ ಮತ್ತೊಂದು ಭರ್ಜರಿ ಆಫರ್ ಸಿಕ್ಕಿದೆ ಎಂಬ ಸುದ್ದಿ ಹರಿದಾಡುತ್ತಿದೆ.ತೆಲುಗು ಸಿನಿಮಾದಲ್ಲಿ ಮಿಂಚಿದ್ದ ನಟಿ ಈಗಾಗಲೇ ತಮಿಳಿನಲ್ಲಿ ಕಾರ್ತಿ ಜೊತೆ ಒಂದು ಸಿನಿಮಾ ಮಾಡಿದ್ದಾರೆ. ಇದೀಗ ಮತ್ತೊಂದು ತಮಿಳು ಸಿನಿಮಾದಲ್ಲಿ ಅವರಿಗೆ ಅವಕಾಶ ಸಿಕ್ಕಿದೆ ಎನ್ನಲಾಗಿದೆ. ಅದೂ ಸ್ಟಾರ್ ನಟ ವಿಜಯ್ ಜೊತೆ ನಟಿಸುವ ಆಫರ್ ಬಂದಿದೆ ಎನ್ನಲಾಗಿದೆ.ನಿರ್ದೇಶಕ ವಂಶಿ ಆಕ್ಷನ್ ಕಟ್ ಹೇಳಲಿರುವ ಬಿಗ್ ಬಜೆಟ್ ಸಿನಿಮಾಗೆ