ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಪ್ರಕರಣ ಹೊಸ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಲೇ ಸಾಗುತ್ತಿದೆ. ಸಿಬಿಐ ನೀಡಿರುವ ಹೇಳಿಕೆಯ ಬಗ್ಗೆ ಸಂಸದ ಸುಬ್ರಮಣಿಯನ್ ಸ್ವಾಮಿ ಪ್ರತಿಕ್ರಿಯಿಸಿದ್ದು, ಕೇಸ್ ನಲ್ಲಿ ಶಂಕಿತರನ್ನು ಬಂಧಿಸುವ ಅಗತ್ಯವಿದೆ ಎಂದು ಹೇಳಿದ್ದಾರೆ.ಸುಶಾಂತ್ ಸಿಂಗ್ ರಜಪೂತ್ ಪ್ರಕರಣದ ಬಗ್ಗೆ ಕೇಂದ್ರ ತನಿಖಾ ದಳ (ಸಿಬಿಐ) ಬಿಡುಗಡೆ ಮಾಡಿದ ಅಧಿಕೃತ ಮಾಧ್ಯಮ ಹೇಳಿಕೆಗೆ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಸಿಬಿಐ ಮಾಧ್ಯಮ ಬಿಡುಗಡೆಯನ್ನು ಅಂಗೀಕರಿಸಿದ ಬಿಜೆಪಿ ಸಂಸದರು,