ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 10 ರಲ್ಲಿ ಸ್ಪರ್ಧಿಯಾಗಿರುವ ವರ್ತೂರು ಸಂತೋಷ್ ಬಂಧನವಾಗಿದೆ. ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿ ಸ್ಪರ್ಧಿಯೊಬ್ಬ ಅರೆಸ್ಟ್ ಆಗಿದ್ದು, ಹುಲಿ ಉಗುರು ಇರುವ ಪೆಂಡೆಂಟ್ ಧರಿಸಿದ್ದರು ಎಂಬ ಆರೋಪದ ಮೇಲೆ ಬಂಧನವಾಗಿದೆ. ಸದ್ಯ ಬಿಗ್ ಬಾಸ್ ಮನೆಯಿಂದ ಹೊರ ಕರೆತಂದು ಅರೆಸ್ಟ್ ಮಾಡಲಾಗಿದೆ. ರಾಮೋಹಳ್ಳಿ ಅರಣ್ಯಾಧಿಕಾರಿಗಳಿಂದ ವರ್ತೂರು ಸಂತೋಷ್ ಬಂಧನವಾಗಿದ್ದು, ಸದ್ಯ ರಾಮೋಹಳ್ಳಿ ಅರಣ್ಯಾಧಿಕಾರಿಗಳ ಕಸ್ಟಡಿಯಲ್ಲಿದ್ದಾರೆ. ವೈಲ್ಡ್