ಬೆಂಗಳೂರು: ಬಿಗ್ಬಾಸ್ ಮನೆಗೆ ಬಂದು ಎರಡು ದಿನಗಳು ಕಳೆದ್ರು ಸ್ಪರ್ಧಿ ಸಮೀರಾಚಾರ್ಯ ಊಟ ಮಾಡಿಲ್ಲ. ತಮಗೆ ಇದ್ದಿಲು, ಒಲೆ ಹಾಗೂ ಕುಕ್ಕರ್ ನೀಡುವಂತೆ ಬಿಗ್ಬಾಸ್ ಗೆ ಬೇಡಿಕೆಯಿಟ್ಟಿದ್ದರು. ಆದರೆ ಸಮೀರಾಚಾರ್ಯರ ಬೇಡಿಕೆಗೆ ಬಿಗ್ಬಾಸ್ ಸ್ಪಂದಿಸಿರಲಿಲ್ಲ. ಎರಡನೇ ದಿನವಾದ ನಿನ್ನೆ ಸಹ ಸಮೀರಾಚಾರ್ಯ ತಮ್ಮ ಉಪವಾಸ ಮುಂದುವರೆಸಿದ್ದರು. ಕೊನೆಗೂ ಮಣಿದು ಮನಸ್ಸು ಬದಲಾಯಿಸಿದ ಬಿಗ್ಬಾಸ್, ಸಮೀರಾಚಾರ್ಯರಿಗೆ ತಾವು ಕೇಳಿದ ಪರಿಕರಗಳನ್ನು ನೀಡುವ ವಿಚಾರವನ್ನು ಬಿಗ್ ಬಾಸ್ ಮನೆಯ ಸದಸ್ಯರಿಗೆ ಬಿಟ್ಟರು.ಬಿಗ್ಬಾಸ್ ಆದೇಶದಂತೆ