ಚೆನ್ನೈ : ಅಪಾರ ಅಭಿಮಾನಿ ಬಳಗವನ್ನು ಹೊಂದಿರುವ ತಮಿಳಿನ ಖ್ಯಾತ ನಟ ಸೂಪರ್ ಸ್ಟಾರ್ ರಜನೀಕಾಂತ್ ಅವರ ಪರಿಚಯ ತಮಗಿಲ್ಲ ಎಂದು ಬಾಲಿವುಡ್ ನಟ ಸೈಫ್ ಅಲಿ ಖಾನ್ ಹೇಳಿದ್ದಾರೆ. ಹೌದು. ದಕ್ಷಿಣ ಭಾರತದ ಖ್ಯಾತ ನಟರಾದ ರಜನೀಕಾಂತ್ ಅವರ ಸಿನಿಮಾಗಳು ಸೂಪರ್ ಹಿಟ್ ಆಗಿದ್ದು, ಕಾಲಿವುಡ್ ನಲ್ಲಿ ಮಾತ್ರವಲ್ಲ, ಹಲವು ಚಿತ್ರರಂಗದಲ್ಲಿಯೂ ಖ್ಯಾತಿ ಗಳಿಸಿವೆ. ಅಂತಹದರಲ್ಲಿ ನಟ ಸೈಫ್ ಅಲಿ ಖಾನ್ ರಜನೀಕಾಂತ್ ಯಾರು ಅಂತಾನೆ ಗೊತ್ತಿಲ್ಲ ಎಂದು