ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಕೇಸ್ ನ ಡ್ರಗ್ ಲಿಂಕ್ ನಲ್ಲಿ ನಟಿ ದೀಪಿಕಾ ಪಡುಕೋಣೆ ಹೆಸರು ಪ್ರಮುಖವಾಗಿ ಕೇಳಿಬಂದಿದ್ದು, ಎನ್ ಸಿ ಬಿ ವಿಚಾರಣೆಯನ್ನೂ ಎದುರಿಸಿದ್ದಾರೆ. ಎನ್ ಸಿ ಬಿ ವಿಚಾರಣೆಗೆ ಹಾಜರಾಗುವ ಮುಂಚಿತವಾಗಿ ನಟಿ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಅವರು ಮುಂಬಯಿಯ ಉನ್ನತ ವಕೀಲರನ್ನು ಭೇಟಿ ಮಾಡಿದ್ದಾರೆ ಎನ್ನಲಾಗಿದೆ.ನಟಿ ದೀಪಿಕಾ ಪಡುಕೋಣೆ ಅವರು ಮಾದಕ ದ್ರವ್ಯ ಚಾಟ್ಗಳಲ್ಲಿ ಭಾಗಿಯಾಗಿರುವ ಬಗ್ಗೆ ನಾರ್ಕೋಟಿಕ್ಸ್