ಬಾಲಿವುಡ್ ನಟಿ ಪಾಯಲ್ ಘೋಷ್ ಈಗಾಗಲೇ ನಿರ್ಮಾಪಕ ಅನುರಾಗ್ ಕಶ್ಯಪ್ ವಿರುದ್ಧ ಆ ಥರದ ಕಿರುಕುಳ, ದೌರ್ಜನ್ಯದ ಕೇಸ್ ದಾಖಲು ಮಾಡಿದ್ದಾರೆ. ಈ ನಡುವೆ ನಟಿ ಪಾಯಲ್ ಘೋಷ್ ತನ್ನ ಜೀವಕ್ಕೆ ಅಪಾಯವಿದೆ ಎಂದು ಹೇಳಿಕೊಂಡಿದ್ದು, ವೈ ವರ್ಗದ ಭದ್ರತೆಗೆ ಒತ್ತಾಯಿಸಿದ್ದಾರೆ.ಪಾಯಲ್ ಘೋಷ್ ಅವರು ರಾಜ್ಯಸಭಾ ಸಂಸದ ರಾಮದಾಸ್ ಅಥಾವಾಲೆ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ.ಚಲನಚಿತ್ರ ನಿರ್ಮಾಪಕ ಅನುರಾಗ್ ಕಶ್ಯಪ್ ಅವರು ತಮ್ಮನ್ನು ಆ ಥರ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು