ಹೈದರಾಬಾದ್ : ಕೆಜಿಎಫ್ ಖ್ಯಾತಿಯ ಪ್ರಶಾಂತ್ ನೀಲ್ ನಿರ್ದೇಶನದ ನಟ ಪ್ರಭಾಸ್ ಅಭಿನಯದ ಸಲಾರ್ ಚಿತ್ರದ ಶೂಟಿಂಗ್ ಈಗಾಗಲೇ ಶುರುವಾಗಿದೆ. ಈ ಚಿತ್ರದಲ್ಲಿ ಪ್ರಭಾಸ್ ಜೊತೆ ಜೋಡಿಯಾಗಿ ಶ್ರುತಿ ಹಾಸನ್ ನಟಿಸಿರುತ್ತಿರುವುದು ಈಗಾಗಲೇ ತಿಳಿದುಬಂದಿದೆ. ಇದೀಗ ಈ ಚಿತ್ರದ ಒಂದು ವಿಶೇಷ ಹಾಡಿಗಾಗಿ ಬಾಲಿವುಡ್ ನಟಿಯೊಬ್ಬರನ್ನು ಸಂಪರ್ಕಿಸಲಾಗಿದೆ ಎನ್ನಲಾಗಿದೆ. ಚಿತ್ರ ವಲಯಗಳಲ್ಲಿ ಕೇಳಿಬಂದ ಮಾಹಿತಿ ಪ್ರಕಾರ ಸಲಾರ್ ಚಿತ್ರದ ಹಾಡಿಗಾಗಿ ನಟಿ ಪ್ರಿಯಾಂಕ ಚೋಪ್ರಾ ಅವರನ್ನು ಸಂಪರ್ಕಿಸಲಾಗಿದೆ ಎನ್ನಲಾಗುತ್ತಿದೆ. ಆದರೆ