ಹೈದರಾಬಾದ್ : ಟಾಲಿವುಡ್ ನಟ ಪ್ರಭಾಸ್ ಅಭಿನಯದ ಪ್ಯಾನ್ ಇಂಡಿಯನ್ ಚಿತ್ರದಲ್ಲಿ ನಾಯಕಿಯಾಗಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ನಟಿಸುತ್ತಿರುವ ವಿಚಾರ ಎಲ್ಲರಿಗೂ ತಿಳಿದೆ ಇದೆ. ಆದರೆ ಈ ಸಿನಿಮಾದಲ್ಲಿ ಬಾಲಿವುಡ್ ನಟರೊಬ್ಬರು ನಟಿಸುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಹೌದು, ಇದು ಪ್ರಭಾಸ್ ಅವರ ಅಭಿನಯದ 21ನೇ ಚಿತ್ರವಾಗಿದ್ದು, ಇದನ್ನು ವಿಜಯಂತಿ ನಿರ್ಮಿಸುತ್ತಿದ್ದಾರೆ. ಹಾಗೇ ನಾಗ್ ಅಶ್ವಿನ್ ಈ ಚಿತ್ರವನ್ನು ನಿರ್ದೇಶನ ಮಾಡಲಿದ್ದು, ಈ ಚಿತ್ರ ತಮಿಳು, ತೆಲುಗು, ಮಲಯಾಲಂ, ಕನ್ನಡ