ಚೆನ್ನೈ : ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯ ಹಳ್ಳಿಯೊಂದರಲ್ಲಿ ವನ್ನಿಯಾರ್ ಸಮುದಾಯಕ್ಕೆ ಸೇರಿದ 18 ವರ್ಷದ ಯುವತಿಯನ್ನು 21ವರ್ಷದ ದಲಿತ ಪ್ರೇಮಿ ಕತ್ತು ಹಿಸುಕಿ ಕೊಂದ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ. ಆರೋಪಿ ಹಾಗೂ ಸಂತ್ರಸ್ತೆ 2 ವರ್ಷಗಳಿಂದ ಸಂಬಂಧದಲ್ಲಿದ್ದರು. ಆದರೆ ಯುವತಿಗೆ ಕುಟುಂಬದವರು ಬೇರೆ ಯುವಕನ ಜೊತೆ ಮದುವೆ ನಿಶ್ಚಯ ಮಾಡಿದ್ದಾರೆ. ಹಾಗಾಗಿ ಆರೋಪಿ ಯುವಕ ಓಡಿ ಹೋಗಿ ಮದುವೆಯಾಗುವ ಎಂದು ಸಂತ್ರಸ್ತೆಗೆ ತಿಳಿಸಿದ್ದಾನೆ.ಇದಕ್ಕೆ ಆಕೆ ನಿರಾಕರಿಸಿದ್ದಾಳೆ. ಇದರಿಂದ ಕೊಪಗೊಂಡ ಆತ