ಬೆಂಗಳೂರು: ಸ್ಯಾಂಡಲ್ ವುಡ್ ನ ಭರವಸೆಯ ನಟ ಧನ್ವೀರ್ ಗೌಡ-ಶ್ರೀಲೀಲಾ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿರುವ ಬೈ ಟೂ ಲವ್ ಚಿತ್ರೀಕರಣ ಮುಕ್ತಾಯವಾಗಿದೆ.