ಬಾಲಿವುಡ್ ನಟಿ ವಿರುದ್ಧ ಮತ್ತೆ ಕೇಸ್ ಗಳು ದಾಖಲು ಆಗುತ್ತಿವೆ. ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಶಿರೋಮಣಿ ಅಕಾಲಿದಳ ಪ್ರಮುಖರಾದ ಮಂಜಿಂದರ್ ಸಿಂಗ್ ಸಿರ್ಸಾ ಅವರು ಲೀಗಲ್ ನೋಟಿಸ್ ಕಳಿಸಿದ್ದಾರೆ. ರೈತರ ಪ್ರತಿಭಟನೆ ವೇಳೆ ಮಹಿಳೆಯೊಬ್ಬರ ವಿರುದ್ಧ ಕಂಗನಾ ರಣಾವತ್ ಮಾನಹಾನಿಕರವಾಗಿ ಟ್ವೀಟ್ ಮಾಡಿದ್ದಾರೆ ಎಂದು ದೂರಲಾಗಿದೆ. ನಟಿಯ ವಿರುದ್ಧ ನ್ಯಾಯವಾದಿಯೊಬ್ಬರು ಸಹ ಕೇಸ್ ದಾಖಲು ಮಾಡಿದ್ದಾರೆ.