ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಮಾಫಿಯಾ ಜೊತೆ ಲಿಂಕ್ ಹೊಂದಿರುವ ಆರೋಪ ಹಿನ್ನೆಲೆಯಲ್ಲಿ ನಟಿ ರಾಗಿಣಿ ದ್ವಿವೇದಿಯನ್ನು ಸಿಸಿಬಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಈ ನಡುವೆ ಡ್ರಗ್ಸ್ ಕೇಸ್ ನಲ್ಲಿ ಅರೆಸ್ಟ್ ಆಗಿರುವ ಇಬ್ಬರ ಮೇಲೆ ಕೇಸ್ ದಾಖಲಾಗಿದೆ.ಡ್ರಗ್ಸ್ ಮಾರಾಟ ಹಾಗೂ ಪಾರ್ಟಿಗಳಿಗೆ ಡ್ರಗ್ಸ್ ಪೂರೈಕೆ ಮಾಡೋದು ತನಿಖೆಯಿಂದ ಬಯಲಾಗಿದೆ. ರಾಹುಲ್ ಹಾಗೂ ರವಿಶಂಕರ್ ಬಂಧನದಿಂದ ಮಹತ್ವದ ವಿಷಯಗಳು ದೊರೆತಿದ್ದು, ತನಿಖೆ ಪೂರ್ಣಗೊಂಡ ಬಳಿಕ ಸಮಗ್ರ ವಿವರ ನೀಡುವುದಾಗಿ ಪೊಲೀಸ್