ಬೆಂಗಳೂರು: ಡ್ರಗ್ ಮಾಫಿಯಾಗೆ ಸಂಬಂಧಪಟ್ಟಂತೆ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿಗೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ನೋಟಿಸ್ ಜಾರಿ ಮಾಡಿದೆ. ರಾಗಿಣಿ ಸ್ನೇಹಿತ ರವಿಶಂಕರ್ ಎಂಬಾತನನ್ನು ವಶಕ್ಕೆ ಪಡೆದಿದ್ದ ಸಿಸಿಬಿ ವಿಚಾರಣೆ ನಡೆಸಿದಾಗ ಆತ ನೀಡಿದ ಮಾಹಿತಿ ಮೇರೆಗೆ ರಾಗಿಣಿಗೆ ನೋಟಿಸ್ ನೀಡಲಾಗಿದೆ. ಈ ಮೂಲಕ ಡ್ರಗ್ ಮಾಫಿಯಾದಲ್ಲಿ ಇದೇ ಮೊದಲ ಬಾರಿಗೆ ನಟಿಯೊಬ್ಬರ ಹೆಸರು ಬಹಿರಂಗವಾಗಿದೆ. ಇಂದು 10 ಗಂಟೆಗೆ ರಾಗಿಣಿ ವಿಚಾರಣೆಗೆ ಹಾಜರಾಗಬೇಕಿದೆ. ಸ್ಯಾಂಡಲ್ ವುಡ್ ನ