ಸ್ಯಾಂಡಲ್ ವುಡ್ ನಲ್ಲಿ ಸದ್ದು ಮಾಡುತ್ತಿರುವ ಡ್ರಗ್ಸ್ ಕೇಸ್ ನಲ್ಲಿ ನಟಿ, ಕಿರುತೆರೆ ನಿರೂಪಕಿ ಅನುಶ್ರೀ ಹೆಸರು ಕೇಳಿಬಂದಿದ್ದು, ಸಿಸಿಬಿ ನೋಟಿಸ್ ಜಾರಿಮಾಡಿದೆ. ಬಾಲಿವುಡ್ ನಟ ಹಾಗೂ ಡ್ಯಾನ್ಸರ್ ಕಿಶೋರ್ ಶೆಟ್ಟಿ ಡ್ರಗ್ಸ್ ಕೇಸ್ ನಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ. ಈ ಕುರಿತು ವಿಚಾರಣೆಗಾಗಿ ಮಂಗಳೂರು ಸಿಸಿಬಿ ಪೊಲೀಸರು ನಟಿ, ನಿರೂಪಕಿ ಅನುಶ್ರೀಗೆ ನೋಟಿಸ್ ಜಾರಿ ಮಾಡಿದ್ದಾರೆ. ನಟಿ ರಾಗಿಣಿ, ಸಂಜನಾ ಗಲ್ರಾನಿ ಹಾಗೂ ಇತರ ಆರೋಪಿಗಳು ವಿಚಾರಣಾಧೀನ ಖೈದಿಗಳಾಗಿದ್ದರೆ,