ಬೆಂಗಳೂರು: ಹಿಂದಿ ನಮ್ಮ ರಾಷ್ಟ್ರೀಯ ಭಾಷೆಯಲ್ಲ ಎಂದು ಹೇಳಿಕೆ ನೀಡಿದ್ದಕ್ಕೆ ಕಿಚ್ಚ ಸುದೀಪ್ ಮತ್ತು ಅಜಯ್ ದೇವಗನ್ ನಡುವೆ ಟ್ವೀಟ್ ವಾರ್ ಶುರುವಾಗಿತ್ತು. ಇದಕ್ಕೆ ಸುದೀಪ್ ಗೆ ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳು, ರಾಜಕೀಯ ನಾಯಕರು ಬೆಂಬಲ ಕೊಟ್ಟಿದ್ದಾರೆ.ಅಜಯ್ ದೇವಗನ್ ಕಿಚ್ಚ ಸುದೀಪ್ ಹೇಳಿಕೆಗೆ ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿ ನೀವು ಯಾಕೆ ಹಿಂದಿಯಲ್ಲಿ ಡಬ್ ಮಾಡ್ತೀರಿ? ಹಿಂದಿ ಎಂದೆಂದಿಗೂ ನಮ್ಮ ರಾಷ್ಟ್ರೀಯ ಭಾಷೆ ಎಂದಿದ್ದರು. ಇದಕ್ಕೆ ಸುದೀಪ್ ನಾನು ಕನ್ನಡದಲ್ಲಿಯೇ ಇದಕ್ಕೆ