ಕೆಜಿಎಫ್-೨ ಹವಾ ಹೇಗಿದೆ ಅಂದರೆ ಅಭಿಮಾನಿಗಳನ್ನು ಮಾತ್ರವಲ್ಲ, ಕನ್ನಡ ಚಿತ್ರರಂಗದ ಸೆಲೆಬ್ರೆಟಿಗಳನ್ನು ಬಿಟ್ಟಿಲ್ಲ. ಅವರು ಕೂಡ ಸಿನಿಮಾ ನೋಡಲು ತುದಿಗಾಲಲ್ಲಿ ನಿಂತಿದ್ದರು ಎಂಬುದು ಮೊದಲ ದಿನವೇ ಸಾಬೀತಾಯಿತು. ಯಶ್ ನಟನೆಯ ಕೆಜಿಎಫ್ 2 ಸಿನಿಮಾ ಬಹುತೇಕ ಕಡೆ ಮಧ್ಯೆರಾತ್ರಿಯಿಂದಲೇ ಪ್ರದರ್ಶನ ಆರಂಭವಾಗಿದೆ. ಯಶ್ ಅಭಿಮಾನಿಗಳೇನೋ ಮಧ್ಯೆರಾತ್ರಿಯಿಂದಲೇ ಸಿನಿಮಾ ವೀಕ್ಷಿಸುತ್ತಿದ್ದಾರೆ. ಅವರ ಜತೆ ಕನ್ನಡದ ಅನೇಕ ಸೆಲೆಬ್ರಿಟಿಗಳು ಚಿತ್ರ ವೀಕ್ಷಣೆಗೆ ಬಂದಿರುವುದು ವಿಶೇಷ. ಡಾ.ರಾಜ್ ಮೊಮ್ಮಕ್ಕಳಾದ ಯುವ ರಾಜ್ ಕುಮಾರ್,