ಬೆಂಗಳೂರು: ಕ್ರೇಜಿಸ್ಟಾರ್ ರವಿಚಂದ್ರನ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ದೃಶ್ಯ 2 ಸಿನಿಮಾ ಇಂದಿನಿಂದ ರಾಜ್ಯಾದ್ಯಂತ ಬಿಡುಗಡೆಯಾಗಿದೆ.ಇದಕ್ಕೂ ಮೊದಲು ನಿನ್ನೆ ಸಂಜೆ ಸೆಲೆಬ್ರಿಟಿಗಳಿಗಾಗಿ ವಿಶೇಷ ಶೋ ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಸ್ಯಾಂಡಲ್ ವುಡ್ ನ ಹೆಚ್ಚಿನ ಕಲಾವಿದರು ಸಿನಿಮಾ ವೀಕ್ಷಿಸಿದ್ದಾರೆ.ಸಿನಿಮಾ ವೀಕ್ಷಿಸಲು ರಿಯಲ್ ಸ್ಟಾರ್ ಉಪೇಂದ್ರ, ಧ್ರುವ ಸರ್ಜಾ, ಮೇಘನಾ ರಾಜ್, ಆಂಕರ್ ಅನುಶ್ರೀ ಸೇರಿದಂತೆ ಸೆಲೆಬ್ರಿಟಿಗಳ ದಂಡೇ ಬಂದಿತ್ತು. ಸಿನಿಮಾ ವೀಕ್ಷಣೆ ಬಳಿಕ ಎಲ್ಲರೂ ಮೆಚ್ಚುಗೆಯ ಮಾತನಾಡಿದ್ದು, ಅಭಿಮಾನಿಗಳಿಗೂ ಈ